Current Date 28 Apr, 2025

ಅಕ್ಟೋಬರ್ ಬಂತು, ಅಂದು ದರ್ಶನ್ ಹೇಳಿದ್ದ ಮಾತು ನಡೆಯಲಿಲ್ಲ; ಅಭಿಮಾನಿಗಳಿಗೆ ಬೇಸರ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್‌ಗೆ ಇನ್ನು ಜಾಮೀನು ಸಿಕ್ಕಿಲ್ಲ. ಪದೇ ಪದೆ ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ ಹೋಗುತ್ತಿದೆ. ಕಳೆದ 10 ದಿನಗಳ ಹಿಂದೆ ತಮ್ಮ ವಕೀಲರ ಮೂಲಕ ಜಾಮೀನು ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದರು.