ಬಿಗ್ ಬಾಸ್ ಮೂಲಕ ಎಲ್ಲರ ಮನಸನ್ನು ಗೆದ್ದಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಲೇ ಇರುತ್ತಾರೆ. ಚಂದನ್ ಶೆಟ್ಟಿ ಜೊತೆ ಮದುವೆಯಾಗಿ ವಿಚ್ಛೇದನ ಕೂಡ ಪಡೆದುಕೊಂಡಿದ್ದಾರೆ. ನಿವೇದಿತಾ ಗೌಡ ಅವರು ಇತ್ತೀಚಿಗೆ ಹಾಟ್ ಹಾಗೆಯೇ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ನಿವೇದಿತಾ ಗೌಡ ನೋಡಿದ ಜನರು ಬಹಳಷ್ಟು ಖುಷಿ ಪಡುತ್ತಿದ್ದಾರೆ. ಯಾವುದೇ ಡ್ರೆಸ್ ತೊಟ್ಟರು ಕೂಡ ನಿವೇದಿತಾ ಗೌಡ ಅದ್ಭುತವಾಗಿ ಕಾಣಿಸಿಕೊಳ್ಳುತ್ತಾರೆ.
ನಿವೇದಿತಾ ಗೌಡ ಸದಾ ಒಂದಲ್ಲ ಒಂದು ಸುದ್ದಿಯಿಂದ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ವೈರಲ್ ಆಗುತ್ತಿದ್ದು ಅಭಿಮಾನಿಗಳು ನೋಡಿ ಫುಲ್ ಖುಷ್ ಆಗಿದ್ದಾರೆ. ನಿವೇದಿತಾ ಏನೇ ಮಾಡಿದರೂ ಕೂಡಾ ಸುದ್ಧಿಯಾಗುತ್ತೆ. ಬಾರ್ಬಿ ಡಾಲ್ ಫೋಟೋ ನೋಡಲು ಅನೇಕ ಜನ ಅಭಿಮಾನಿಗಳು ಕಾಯುತ್ತಿರುವುದು ಮಾತ್ರ ಅಕ್ಷರಶಃ ಸತ್ಯ. ರೀಲ್ಸ್ ನಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ನಟಿಯ ನಟನೆಯನ್ನು ಮೆಚ್ಚದವರೆ ಇಲ್ಲ.