Current Date 25 Aug, 2026

ವೇವ್ಸ್ ಇಂಡಿಯಾ 2025

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಎಂ.ನರಸಿಂಹಲು, ಉಪಾಧ್ಯಕ್ಷರಾದ ಹೆಚ್. ಸಿ. ಶ್ರೀನಿವಾಸ್ (ಶಿಲ್ಪ ಶ್ರೀನಿವಾಸ್), ಕೆ. ಓ. ರಂಗಪ್ಪ, ಗೌರವ ಕಾರ್ಯದರ್ಶಿಗಳಾದ ಎಲ್ ಸಿ ಕುಶಾಲ್, ಪದಾಧಿಕಾರಿಗಳು ಹಾಗೂ ಕೆಲವು ಸದಸ್ಯರು ಮುಂಬೈ ನಲ್ಲಿ ನಡೆಯುತ್ತಿರುವ ವೇವ್ಸ್ ಇಂಡಿಯಾ 2025 ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕ್ಷಣ.